Loading..!

ವಿಜಯಪುರ ಜಿಲ್ಲೆಯ ಶ್ರೀ ಎಡೆಯೂರ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘ ರೋಣಿಹಾಳ, ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree B.Ed
Published by: Tajabi Pathan | Date:18 ಮಾರ್ಚ್ 2023
not found

ವಿಜಯಪುರ ಜಿಲ್ಲೆಯ ಶ್ರೀ ಎಡೆಯೂರ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘ ರೋಣಿಹಾಳ, ದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ 17 ಮಾರ್ಚ್ 2023 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಸಮಾಜ ವಿಜ್ಞಾನ (ಸಹಶಿಕ್ಷಕರು), ವಿಜ್ಞಾನ ಪಿ.ಸಿ.ಎಂ (ಸಹಶಿಕ್ಷಕರು) ಹಾಗೂ ದೈಹಿಕ ಶಿಕ್ಷಣ(ದೈಹಿಕ ಶಿಕ್ಷಣ ಶಿಕ್ಷಕರು)ಹುದ್ದೆಗಳನ್ನೊಳಗೊಂಡಂತೆ 3 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಅಧಿಸೂಚನೆ ಪ್ರಕಟಗೊಂಡ 21 ದಿನಗಳೊಳಗೆ (ಏಪ್ರಿಲ್ 7)ಅರ್ಜಿ ಸಲ್ಲಿಸಬಹುದಾಗದೆ.  

ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷಕರು, ಶ್ರೀ ಎಡೆಯೂರ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘ, 
ರೋಣಿಹಾಳ - 586210 ತಾಲ್ಲೂಕು : ಬಸವನಬಾಗೇವಾಡಿ, ಜಿಲ್ಲೆ : ವಿಜಯಪುರ 

No. of posts:  3
Application Start Date:  18 ಮಾರ್ಚ್ 2023
Application End Date:  7 ಎಪ್ರಿಲ್ 2023
Work Location:  ವಿಜಯಪುರ ಜಿಲ್ಲೆ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶ್ರೀ ಎಡೆಯೂರ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘದ ನಿಯಮಾನುಸಾರದಂತೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ಹಾಗೂ B.Ed ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 1000 ರೂ ಅರ್ಜಿ ಶುಲ್ಕವನ್ನು ಹಾಗೂ ಪರಿಶಿಷ್ಠ ಜಾತಿಯ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕವನ್ನು DD ಮೂಲಕ ಪಾವತಿಸಬಹುದಾಗಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450/- ರೂ ಗಳಿಂದ 62,600/-ರೂ ಗಳ ವರೆಗೆ ಮಾಸಿಕ ವೇತನವನ್ನುನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ವಿಜಯಪುರ ಜಿಲ್ಲೆ, KA,
To Download Official Notification
Related Tags: Degree B.Ed

Comments