Loading..!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವಿಜಯಪುರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:19 ಅಕ್ಟೋಬರ್ 2024
not found

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ / ಹೊಸದಾಗಿ ಮಂಜೂರಾಗಿರುವ ಹುದ್ದೆಗಳನ್ನು, ಮೇಘಾ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ವಿಜಯಪುರ ಇವರು ಮಾನವ ಸಂಪನ್ಮೂಲ ಸೇವೆ ಒದಗಿಸಲು ತಾಂತ್ರಿಕ ಸಹಾಯಕರು ಆಡಳಿತ ಸಹಾಯಕರು ಹುದ್ದೆಗಳನ್ನು  ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  15
Application Start Date:  19 ಅಕ್ಟೋಬರ್ 2024
Application End Date:  31 ಅಕ್ಟೋಬರ್ 2024
Work Location:  ವಿಜಯಪುರ
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದಿನಾಂಕ 31/10/2024 ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  

ಅರ್ಜಿ ಪಡೆಯುವ ಮತ್ತು ಸಲ್ಲಿಸುವ ಸ್ಥಳ : 

ಮೇಘಾ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಜಿಲ್ಲಾ ನೌಕರ ಸಂಘದ ಕಟ್ಟಡ,
ನವನಗರ ಬಸ್ ನಿಲ್ದಾಣದ ಎದುರಿಗೆ, ಜಿಲ್ಲಾ ಆಡಳಿತ ಭವನದ ಹತ್ತಿರ,
ನವನಗರ, ಬಾಗಲಕೋಟೆ-587101.
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ BE/ MSC/ B.Com ವಿದ್ಯಾರ್ಹತೆಯನ್ನು ಹಾಗೂ ಕನಿಷ್ಠ ಸಂಬಂಧಿಸಿದ ಕ್ಷೇತ್ರದಲ್ಲಿ 2 & 3 ವರ್ಷದ ಸೇವಾನುಭವ ಹೊಂದಿರಬೇಕು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.  
* ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

Employment Type: FULL_TIME
Hiring Organization: KPSC Vaani https://www.kpscvaani.com
Job Location: ವಿಜಯಪುರ, KA,
To Download Official Notification
Related Tags: Engineering

Comments