Loading..!

ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಜಯಪುರ ಇಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:29 ಡಿಸೆಂಬರ್ 2021
not found

ಸಾರ್ವಜನಿಕ ಗ್ರಂಥಾಲಯ ಇಲಾಖೆ  ವಿಜಯಪುರ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿನ ಮೇಲ್ವಿಚಾರಕ ಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 24/01/2022 ರೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.

No. of posts:  1
Application Start Date:  29 ಡಿಸೆಂಬರ್ 2021
Application End Date:  24 ಜನವರಿ 2022
Work Location:  ವಿಜಯಪುರ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆದರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ S S L C ವಿದ್ಯಾರ್ಹತೆಯನ್ನು ಪೂರೈಸಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35  ವರ್ಷ  
ಹಿಂದುಳಿದ ವರ್ಗ 38 ವರ್ಷ
 ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40  ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download the Official Notification

Comments

Sagar S Babaleshwar ಡಿಸೆಂ. 29, 2021, 3:55 ಅಪರಾಹ್ನ
Suresh Nabhapur ಜನ. 4, 2022, 8:24 ಪೂರ್ವಾಹ್ನ