Loading..!

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವಿಜಯಪುರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:11 ಮಾರ್ಚ್ 2020
not found
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಡಿ ದರ್ಜೆ ನೌಕರರನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮ್ಯಾನ್ ಪವರ್ ಏಜೆನ್ಸಿಯವರು ಟೆಂಡರ್ ಸಲ್ಲಿಸಬಹುದಾಗಿದೆ . ಹುದ್ದೆಗಳ ವಿವರ : *ಅಡುಗೆಯವರು *ಅಡುಗೆ ಸಹಾಯಕರು
No. of posts:  2
Application Start Date:  11 ಮಾರ್ಚ್ 2020
Work Location:  ವಿಜಯಪುರ
Selection Procedure: ಸ್ಥಳ :ಉಪ ನಿರ್ದೇಶಕರು ,ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ,ವಿಜಯಪುರ
ಅಲ್ಲಿ ಟೆಂಡರನ್ನು ತೆರೆದಿರುತ್ತಾರೆ ಒಂದು ವೇಳೆ ಆ ದಿನಾಂಕದಂದು ಸರ್ಕಾರಿ ರಜೆ ಘೋಷಣೆಯಾದಲ್ಲಿ ಮುಂದಿನ ಕರ್ತವ್ಯದ ದಿನದಂದು ಟೆಂಡರ ತೆರೆಯಲಾಗುವುದು .ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಕಚೇರಿ ವೇಳೆಯಲ್ಲಿ ಮಾಹಿತಿ ಪಡೆದುಕೊಳ್ಳಬೇಕು .
Pay Scale: 15062 / -
Employment Type: FULL_TIME
Hiring Organization: KPSC Vaani https://www.kpscvaani.com
Job Location: ವಿಜಯಪುರ, KA,

Comments