ವಿಜಯಪೂರದ ಸೈನಿಕ ಶಾಲೆ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:2 ಜನವರಿ 2022

ಸೈನಿಕ ಶಾಲೆ ವಿಜಯಪೂರದಲ್ಲಿ TGT (Science) ಮತ್ತು TGT (English) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
* TGT (Science) : 01
* TGT (English) : ೦1
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
Principal, Sainik School Bijapur-586108 (Karnataka)
No. of posts: 2
Application Start Date: 1 ಜನವರಿ 2022
Application End Date: 21 ಜನವರಿ 2022
Work Location: ಸೈನಿಕ ಶಾಲೆ, ವಿಜಯಪುರ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿ & B.Ed,(CTET) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ 35 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
Pay Scale:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ರೂ 44,900/- ರಿಂದ ರೂ 1,42,400/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments