Loading..!

ವಿಜಯಪೂರದ ಸೈನಿಕ ಶಾಲೆ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:2 ಜನವರಿ 2022
not found

ಸೈನಿಕ ಶಾಲೆ ವಿಜಯಪೂರದಲ್ಲಿ TGT (Science) ಮತ್ತು TGT (English) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 
* TGT (Science) : 01
* TGT (English) : ೦1

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
Principal, Sainik School Bijapur-586108 (Karnataka)

No. of posts:  2
Application Start Date:  1 ಜನವರಿ 2022
Application End Date:  21 ಜನವರಿ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಲಿಖಿತ ಪರೀಕ್ಷೆ  ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿ & B.Ed,(CTET) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ 35 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಸೈನಿಕ ಶಾಲೆ, ವಿಜಯಪುರ, KA,
To Download the Official Notification

Comments