Loading..!

ವಿಜಯಪುರದ ಈ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ / ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:20 ಜನವರಿ 2020
not found
ರಾಮಚಂದ್ರ ಮೂರ್ತಿಚಂದ ಶಾಹ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ R M ಶಾಹ್ ಪಬ್ಲಿಕ್ ಶಾಲೆಯು ಪ್ರತಿಷ್ಠಿತ CBSC ಶಾಲೆಯಾಗಿದ್ದು ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತದೆ.
ಪ್ರಸ್ತುತ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 31 ಜನವರಿ 2020 ಕೊನೆಯ ದಿನಾಂಕವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ ಹೊಂದಿರುವ ಬಯೋಡೇಟಾ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಅಂಚೆ ಅಥವಾ ಇ ಮೇಲ್ ಮೂಲಕ ಸಲ್ಲಿಸಬಹುದು ಅಥವಾ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ಲೈನ್ ನಲ್ಲಿಯೂ ಸಲ್ಲಿಸಲು ಅವಕಾಶ ನೀಡಲಾಗಿದೆ.

ಈ ಹುದ್ದೆಗಳಿಗೆ ಖಾಲಿ ಇರುವಂತಹ ಹುದ್ದೆಗಳ ವಿವರ ಬೇಕಾದ ವಿದ್ಯಾರ್ಹತೆ ಗಳ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಶಾಲೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ
No. of posts:  26
Application Start Date:  20 ಜನವರಿ 2020
Application End Date:  31 ಜನವರಿ 2020
Work Location:  ಇಂಡಿ, ವಿಜಯಪುರ
Selection Procedure: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments