ವಿಜಯಪುರ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
| Date:5 ಜನವರಿ 2019

ವಿಜಯಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ 24 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts: 24
Application Start Date: 25 ಮೇ 2018
Application End Date: 22 ಜೂನ್ 2018
Last Date for Payment: 7 ಮೇ 2018
Qualification: ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವಾ ಹನ್ನೆರಡನೇ ತರಗತಿ ಪರೀಕ್ಷೆಯಲ್ಲಿ ಸಿಬಿಎಸ್ಸಿ (CBSC) / ಐಸಿಎಸ್ಸಿ(ICSC) ನಡೆಸುವ ಹನ್ನೆರಡನೇ ತರಗತಿ ಪರೀಕ್ಷೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee: .
*ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ. 400/-
*ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ. 200/-
* ಬ್ಯಾಂಕುಗಳ ಶುಲ್ಕ 25 ರೂಪಾಯಿ
*ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ. 400/-
*ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ. 200/-
* ಬ್ಯಾಂಕುಗಳ ಶುಲ್ಕ 25 ರೂಪಾಯಿ
Age Limit: .
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
* ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5, ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಲಿಕೆಯಿದೆ.
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
* ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5, ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಲಿಕೆಯಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ವಿಜಯಪುರ ಜಿಲ್ಲೆ, KA,

Comments