Life is like this loading!

We've to prepare well to perform better

ಜಿಲ್ಲಾ ಕಂದಾಯ ಘಟಕ ರಾಯಚೂರು ಇಲ್ಲಿ ಖಾಲಿ ಇರುವ ಒಟ್ಟು 51 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನ್(ONLINE) ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
| Date:30 ಜನವರಿ 2019
Image not found

  ರಾಯಚೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 51 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.

No. of posts:  51

Application Start Date:  23 ಜನವರಿ 2019

Application End Date:  22 ಫೆಬ್ರುವರಿ 2019

Last Date for Payment:  22 ಫೆಬ್ರುವರಿ 2019

Work Location:  ರಾಯಚೂರು ಜಿಲ್ಲಾ ಕಂದಾಯ ಘಟಕ

Qualification:  ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಗಣಕಯಂತ್ರ ಜ್ಞಾನ ಹೊಂದಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).

Fee:  ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ Rs 150-00
ಸಾಮಾನ್ಯ ವರ್ಗದ & 2A/2B/3A/3B ಅಭ್ಯರ್ಥಿಗಳಿಗೆ Rs 300-00

Age Limit:  ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಸಡಲಿಕೆಯಿದೆ.

Pay Scale:  Rs. 21400-500-22400-550-24600-600-27000-650-29600-750-32600-850-36000-950-39800-1100-42000

* ಈ ಮೇಲಿನ ಲಿಂಕ್ ಗಳು ಓಪನ್ ಆಗದೆ ಇದ್ದಲ್ಲಿ browser ಬಳಸಿ kpscvaani.com ಜಾಲತಾಣಕ್ಕೆ ಭೇಟಿ ನೀಡಿ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ