ಉಡುಪಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ on-line ಮೂಲಕ ಅರ್ಜಿ ಆಹ್ವಾನ
| Date:5 ಜನವರಿ 2019

ಉಡುಪಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ ಒಟ್ಟು 12 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts: 12
Application Start Date: 15 ಡಿಸೆಂಬರ್ 2018
Application End Date: 31 ಡಿಸೆಂಬರ್ 2018
Work Location: ಉಡುಪಿ ಜಿಲ್ಲೆಯ
Qualification: .
ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ 12th ಕ್ಲಾಸ್ (ICSE) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ 12th ಕ್ಲಾಸ್ (ICSE) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee: .
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ - 100 ರೂಪಾಯಿ
ಸಾಮಾನ್ಯ ವರ್ಗ ಮತ್ತು ಪ್ರವರ್ಗ 2A/2B/3A/3B - 200 ರೂಪಾಯಿ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ - 100 ರೂಪಾಯಿ
ಸಾಮಾನ್ಯ ವರ್ಗ ಮತ್ತು ಪ್ರವರ್ಗ 2A/2B/3A/3B - 200 ರೂಪಾಯಿ
Age Limit: .
ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಸಡಲಿಕೆಯಿದೆ.
ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಸಡಲಿಕೆಯಿದೆ.
Pay Scale: 21400-500-22400-550-24600-600-27000-650-29600-750-32600-850-36000-950-39800-1100-42000

Comments