ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಳ್ಳಾರಿಯಲ್ಲಿ 118 ಶುಶ್ರೂಷಕ ಸಿಬ್ಬಂದಿಯನ್ನು ಭರ್ತಿ ಮಾಡಲು ನೇರ ಸಂದರ್ಶನ
Published by: Surekha Halli | Date:28 ಮೇ 2021

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ 118 ಶುಶ್ರೂಷಕ ಸಿಬ್ಬಂದಿಯನ್ನು ನೇಮಕ madikolallu ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನkke ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿಪಡಿಸಿದ ದಿನಾಂಕದಂದು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನದ ವಿವರ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.vimsbellary.org.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಮೇ 28, 2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ: ಜಿಲ್ಲಾಧಿಕಾರಿಗಳ ಕಚೇರಿ ಆವರಣ,
No. of posts: 118
Application Start Date: 26 ಮೇ 2021
Application End Date: 28 ಮೇ 2021
Selection Procedure: - ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.
Qualification: - ವಿದ್ಯಾರ್ಹತೆ: ಜಿ.ಎನ್.ಎಂ ಶುಶ್ರೂಷ ತರಬೇತಿ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
Age Limit: - ವಯೋಮಿತಿ: ಪ.ಜಾ/ಪ.ಪಂ/ಪ್ರ-1ರ ಅಭ್ಯರ್ಥಿಗಳಿ ಗರಿಷ್ಟ 40 ವರ್ಷ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿ ಗರಿಷ್ಟ 35 ವರ್ಷ.
Pay Scale: - ವೇತನ 20,000/-ರೂ ಜೊತೆಗೆ 5000/-ರೂ ರಿಸ್ಕ್ ಅಲೋಯನ್ಸ್ ಅನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments