Loading..!

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ಸಂದರ್ಶನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:6 ಎಪ್ರಿಲ್ 2022
not found

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತಲಾ ಒಂದೊಂದು ಸ್ಥಾನಕ್ಕೆ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/04/2022 ರಂದು ಸಂದರ್ಶನಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಭಾಗವಹಿಸಬಹುದು. 
ಹುದ್ದೆಗಳ ವಿವರ - 03
* ಪ್ರೊಫೆಸರ್- 01
* ಅಸೋಸಿಯೇಟ್ ಪ್ರೊಫೆಸರ್ - 01
* ಅಸಿಸ್ಟೆಂಟ್ ಪ್ರೊಫೆಸರ್ - 01
ಸಂದರ್ಶನ ನಡೆಯುವ ವಿಳಾಸ: 
Director, VIMS campus,
Contonment, Ballari

No. of posts:  3
Application Start Date:  6 ಎಪ್ರಿಲ್ 2022
Application End Date:  12 ಎಪ್ರಿಲ್ 2022
Work Location:  ಬಳ್ಳಾರಿ ಜಿಲ್ಲಾ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನುನಿಗದಿಪಡಿಸಲಾಗಿದೆ 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಏಪ್ರಿಲ್ 7, 2022, 7:37 ಅಪರಾಹ್ನ