ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ.
Published by: Yallamma G | Date:7 ಎಪ್ರಿಲ್ 2023

ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ ಇಲ್ಲಿ ಖಾಲಿ ಇರುವ 09 ಜೂನಿಯರ್ ಸ್ಟೆನೋಗ್ರಾಫರ್, ಅಸಿಸ್ಟೆಂಟ್, ಟೆಕ್ನಿಷಿಯನ್ ಮತ್ತು ಫಿಟ್ಟರ್ ಸೇರಿದಂತೆ ವಿವಿಧ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/4/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
The Director, Visvesvaraya Industrial & Technological Museum, Kasturba Road, Bangaloar - 560 001.
No. of posts: 9
Application Start Date: 7 ಎಪ್ರಿಲ್ 2023
Application End Date: 30 ಎಪ್ರಿಲ್ 2023
Work Location: ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC, ಪದವಿ ವಿದ್ಯಾರ್ಹತೆಯನ್ನುಕನಿಷ್ಠ ಶೇ.55ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 750/-ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 29,200/- ರಿಂದ 92,300/- ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments