Loading..!

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 194 ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
Published by: Yallamma G | Date:3 ನವೆಂಬರ್ 2022
not found

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 194 ಲೋಹಶಾಸ್ತ್ರ, ಪ್ರೊಡಕ್ಷನ್ ಇಂಜಿನಿಯರಿಂಗ್, ಹೋಟೆಲ್ ನಿರ್ವಹಣೆ ಮತ್ತು ಏರೋಸ್ಪೇಸ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 01/11/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ12/11/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವ ವಿಳಾಸ : 
St.Marys Higher  Secondary School,
Pattom, Thiruvananthapuram Kerala


ಹುದ್ದೆಗಳ ವಿವರ : 194

- ಏರೋನಾಟಿಕಲ್/ಏರೋಸ್ಪೇಸ್ ಇಂಜಿನಿಯರಿಂಗ್ : 15
- ಕಂಪ್ಯೂಟರ್ ಸೈನ್ಸ್/ಇಂಜಿನಿಯರಿಂಗ್ : 20
- ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 43
- ಲೋಹಶಾಸ್ತ್ರ : 6
- ಪ್ರೊಡಕ್ಷನ್ ಇಂಜಿನಿಯರಿಂಗ್ : 4
- ಅಗ್ನಿಶಾಮಕ ಮತ್ತು ಸುರಕ್ಷತೆ ಇಂಜಿನಿಯರಿಂಗ್ : 2
- ಹೋಟೆಲ್ ನಿರ್ವಹಣೆ/ ಅಡುಗೆ ತಂತ್ರಜ್ಞಾನ : 4
- B.Com (ಹಣಕಾಸು ಮತ್ತು ತೆರಿಗೆ) : 25
- B.Com (ಕಂಪ್ಯೂಟರ್ ಅಪ್ಲಿಕೇಶನ್) : 75

No. of posts:  194
Application Start Date:  1 ನವೆಂಬರ್ 2022
Application End Date:  12 ನವೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ B.Com/ BE/ B.Tech/ ಹೋಟೆಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ12/11/2022 ದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ಹಾಗೂ 
- PwD  ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments