ತಿರುವಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಂಗಸಂಸ್ಥೆಯಾದ ಕೇರಳದ ತಿರುವಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ ಗ್ರಾಜುವೇಟ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/10/2022 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15/10/2022 ರಂದು ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Govt Polytechnic College Kalamassery,
Ernakulam District, Keral
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನೀಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಜೊತೆಗೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಅಕ್ಟೊಬರ್ 30ಕ್ಕೆ ಅನ್ವಯವಾಗುವಂತೆ ಗರಿಷ್ಠ 30 ವರ್ಷವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments