ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 18 ಲೈಟ್ ವೆಹಿಕಲ್, ಮತ್ತು ಹೆವಿ ವೆಹಿಕಲ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27 ನವೆಂಬರ್ 2023ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 18
ಲೈಟ್ ವೆಹಿಕಲ್ ಡ್ರೈವರ್ : 09
ಹೆವಿ ವೆಹಿಕಲ್ ಡ್ರೈವರ್ : 09
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ19,900/- ರೂ ಗಳಿಂದ 63,200/- ರೂ ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments