Loading..!

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 435 ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
Published by: Yallamma G | Date:6 ಅಕ್ಟೋಬರ್ 2023
not found

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 435  ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಕೆಮಿಕಲ್ ಇಂಜಿನಿಯರಿಂಗ್, B.Com ಪಧವೀದರರು ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. 
ಈ ಹುದ್ದೆಗಳಿಗೆ ದಿನಾಂಕ07/10/2023 ರಂದು ಬೆಳ್ಳಿಗೆ 09:00 ರಿಂದ ಸಂಜೆ 05:00ರವರೆಗೆ ನೇರ ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಹುದ್ದೆಗಳ ವಿವರ : 435
ಮೆಕ್ಯಾನಿಕಲ್ ಇಂಜಿನಿಯರಿಂಗ್‌ : 50
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 40
ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್ (ಜಿಎ) : 43
ಮೆಕ್ಯಾನಿಕಲ್ ಇಂಜಿನಿಯರಿಂಗ್ (ಜಿಎ) : 45
ಕೆಮಿಕಲ್‌ ಇಂಜಿನಿಯರಿಂಗ್ : 25
ಬಿ.ಕಾಂ ಪದವೀಧರರಿಗೆ : 34
ಬಿ.ಎಸ್ಸಿ ಪದವೀಧರರಿಗೆ : 33
ಬಿ.ಎ ಪದವೀಧರರಿಗೆ : 33
ಇತರ ಹುದ್ದೆಗಳು : 132

No. of posts:  435
Application Start Date:  6 ಅಕ್ಟೋಬರ್ 2023
Application End Date:  7 ಅಕ್ಟೋಬರ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ ಇಂಜಿನಿಯರಿಂಗ ಮತ್ತು ಪದವಿ  ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 12/11/2022 ದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 31 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 33 ವರ್ಷ ಹಾಗೂ 
- PwD  ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Gaopl Gaddad ಅಕ್ಟೋ. 10, 2023, 12:06 ಅಪರಾಹ್ನ