ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 99 ಗ್ರ್ಯಾಜುಯೆಟ್ ಅಪ್ಪ್ರೆಂಟಿಸ್, ಮತ್ತು ಟೆಕ್ನಿಷಿಯನ್ ಅಪ್ಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 08 ಮೇ 2024ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 99
ಗ್ರ್ಯಾಜುಯೆಟ್ ಅಪ್ಪ್ರೆಂಟಿಸ್ : 50
ಟೆಕ್ನಿಷಿಯನ್ ಅಪ್ಪ್ರೆಂಟಿಸ್ : 49
ಸಂದರ್ಶನ ನಡೆಯುವ ಸ್ಥಳ :
VSSC Guest House,
ATF Area Veli,
Near Veli Church Thiruvananthapuram District,
Kerala.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ Diploma/ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 26 ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8,000/- ರೂ ಗಳಿಂದ 9,000/- ರೂ ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments