ವಿದ್ಯುತ್ ಹಾಗೂ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಡಿಸೆಂಬರ್ 2022

ವಿದ್ಯುತ್ ಹಾಗೂ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವ 82 ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಸೂಪರ್ ವೈಸರ್ ಹುದ್ದೆಗಳನ್ನು ಪೂರ್ಣ ಸಮಯದವರೆಗೆ ಗುತ್ತಿಗೆ ಆಧಾರದಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16 ಡಿಸೇಂಬರ್ 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 82
* ಫೀಲ್ಡ್ ಇಂಜಿನಿಯರ್ : 18
* ಫೀಲ್ಡ್ ಸೂಪರ್ ವೈಸರ್ : 64
No. of posts: 82
Application Start Date: 2 ಡಿಸೆಂಬರ್ 2022
Application End Date: 16 ಡಿಸೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುB.E/ B.Tech/ Diplomaಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಟ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 45 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering





Comments