ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:31 ಆಗಸ್ಟ್ 2021

- ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 316 ಶಿಶುಕ್ಷು (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 21/09/2021 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ:
* ಗ್ರಾಜುಯೇಟ್ ಅಪ್ರೆಂಟಿಸ್ - 101
* ಟೆಕ್ನೀಶಿಯನ್ ಅಪ್ರೆಂಟಿಸ್ - 215
* ಗ್ರಾಜುಯೇಟ್ ಅಪ್ರೆಂಟಿಸ್ - 101
* ಟೆಕ್ನೀಶಿಯನ್ ಅಪ್ರೆಂಟಿಸ್ - 215
No. of posts: 316
Application Start Date: 30 ಆಗಸ್ಟ್ 2021
Application End Date: 21 ಸೆಪ್ಟೆಂಬರ್ 2021
Work Location: India
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಇಂಜಿನಿಯರಿಂಗ್ ಪದವಿ, ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
*ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale:
- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ Rs 8000/- ರಿಂದ Rs 9000/-ರೂಪಾಯಿಗಳ ವರೆಗೆ ಪ್ರೋತ್ಸಾಹ (ಸ್ಟೈಫೆಂಡ್) ಹಣ ನೀಡಲಾಗುವುದು.





Comments