Loading..!

ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: ITI SSLC
Published by: Yallamma G | Date:16 ಅಕ್ಟೋಬರ್ 2024
ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 902 ITI ಟ್ರೇಡ್ ಅಪ್ರೆಂಟಿಸ್ (ತರಬೇತಿ) ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 28/10/2024 ರೊಳಗೆ ಎನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  902
Application Start Date:  16 ಅಕ್ಟೋಬರ್ 2024
Application End Date:  28 ಅಕ್ಟೋಬರ್ 2024
Selection Procedure: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ SSLC, ITI ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೊರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: ITI SSLC

Comments