Loading..!

ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:4 ಆಗಸ್ಟ್ 2023
not found

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 424 ಅಸಿಸ್ಟಂಟ್ ಲೋಕೋ ಪೈಲಟ್, ಟೆಕ್ನಿಷಿಯನ್ ಗ್ರೇಡ್, ಟ್ರೈನ್ ಮ್ಯಾನೇಜರ್ ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 02-09-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 424
ALP/Technicians Category Posts : 360
JE Category Posts : 38
Train Manager Category Posts : 26

No. of posts:  424
Application Start Date:  4 ಆಗಸ್ಟ್ 2023
Application End Date:  2 ಸೆಪ್ಟೆಂಬರ್ 2023
Selection Procedure:
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. 
Qualification: ಅಭ್ಯರ್ಥಿಗಳು Diploma/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 45 ವರ್ಷ 
SC/ST ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering

Comments