ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 561 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Basavaraj Halli | Date:4 ಫೆಬ್ರುವರಿ 2021

ಭಾರತೀಯ ರೈಲ್ವೆ ಇಲಾಖೆಯ ವಿಭಾಗವಾದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 561 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆ ಪ್ರಕಟಗೊಂಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 561
Application Start Date: 28 ಜನವರಿ 2021
Application End Date: 27 ಫೆಬ್ರುವರಿ 2021
Qualification: ಅಭ್ಯರ್ಥಿಗಳು SSLC (10th) ಮತ್ತು ITI ವಿದ್ಯಾರ್ಹತೆಯನ್ನು ಪೂರೈಸಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನಂತೆ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
- ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ 170/- ರೂಪಾಯಿ
- SC/ST/PWD/ ಮಹಿಳಾ ಅಭ್ಯರ್ಥಿಗಳಿಗಾಗಿ 70/- ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು.
- ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
- ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ

Comments