Loading..!

ಭಾರತೀಯ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 680 ವಿವಿಧ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: ITI PUC SSLC
Published by: Hanamant Katteppanavar | Date:30 ಮಾರ್ಚ್ 2021
not found
ಭಾರತೀಯ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 680 ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಮಾರ್ಚ್ 06 2021 ರಂದು ಪ್ರಾರಂಭಗೊಂಡು ಮತ್ತು  ಏಪ್ರಿಲ್ 05 2021 ರಂದು ಕೊನೆಗೊಳ್ಳುತ್ತದೆ.
No. of posts:  680
Application Start Date:  6 ಮಾರ್ಚ್ 2021
Application End Date:  5 ಎಪ್ರಿಲ್ 2021
Selection Procedure: ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗನುಗುಣವಾಗಿ SSLC, PUC(10+2) ಮತ್ತು ITI (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಹುದ್ದೆಗೆ ಕನಿಷ್ಠ - 15 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 24 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ. ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Pay Scale: ಹುದ್ದೆಗಳ ಅನುಸಾರವಾಗಿ ಅಧಿಕೃತ ಅಧಿಸೂಚನೆಯಂತೆ ವೇತನವನ್ನು ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download the official notification
Related Tags: ITI PUC SSLC

Comments