ಭಾರತೀಯ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 165 ವಿವಿಧ ಶಿಶಿಕ್ಷು ಹುದ್ದೆಗಳ ನೇಮಕ್ಕೆ ಅರ್ಜಿ ಆಹ್ವಾನ
Published by: Hanamant Katteppanavar | Date:30 ಮಾರ್ಚ್ 2021

ಭಾರತೀಯ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 165 ವಿವಿಧ ಟ್ರೇಡ್ ಅಪ್ಪ್ರೆಂಟಿಸ್(ಶಿಶಿಕ್ಷು) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ಮಾರ್ಚ್ 01 2021 ರಂದು ಪ್ರಾರಂಭಗೊಂಡು ಮಾರ್ಚ್ 30 2021 ರಂದು ಕೊನೆಗೊಳ್ಳಲಿದೆ.
No. of posts: 165
Application Start Date: 1 ಮಾರ್ಚ್ 2021
Application End Date: 30 ಮಾರ್ಚ್ 2021
Work Location: ಪಶ್ಚಿಮ ಮಧ್ಯ ರೈಲ್ವೆ ಇಲಾಖೆ
Qualification:
ಹುದ್ದೆಗೆ 10+2 (PUC) ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಹುದ್ದೆಗೆ ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು - 170/- ರೂ ಗಳು ಮತ್ತು
ಪ.ಜಾ ಮತ್ತು ಪ.ಪಂ ದ, ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳು - 70/- ರೂ.ಗಳ ಅರ್ಜಿ ಶುಲ್ಕವನ್ನು ತುಂಬಬೇಕು.
Age Limit:
ಹುದ್ದೆಗೆ ಕನಿಷ್ಠ 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ.
ಹುದ್ದೆಗಳ ಅನುಸಾರವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಪಶ್ಚಿಮ ಮಧ್ಯ ರೈಲ್ವೆ ಇಲಾಖೆ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: PUC




Comments