ಭಾರತೀಯ ವೆಸ್ಟರ್ನ್ ರೈಲ್ವೆ ಆರ್ ಆರ್ ಸಿ ಇಲಾಖೆಯಲ್ಲಿ ಖಾಲಿ ಇರುವ 3591 ವಿವಿಧ ದರ್ಜೆಯ ಶಿಶುಕ್ಷು ಹುದ್ದೆಗಳ ನೇಮಕಾತಿ
Published by: Rukmini Krushna Ganiger | Date:17 ಜೂನ್ 2021

- ಭಾರತೀಯ ವೆಸ್ಟರ್ನ್ ರೈಲ್ವೆ RRC ಇಲಾಖೆಯಲ್ಲಿ ಖಾಲಿ ಇರುವ 3591 ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು 25/ಮೇ/2021 ರಂದು ಪ್ರಾರಂಭಗೊಂಡು ಮತ್ತು 24/ಜೂನ್/2021 ರಂದು ಕೊನೆಗೊಳ್ಳುತ್ತದೆ.
-- ಪ್ರಮುಖ ದಿನಾಂಕಗಳು :
-- ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25/05/2021
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ: 24/06/2021
No. of posts: 3591
Application Start Date: 25 ಮೇ 2021
Application End Date: 24 ಜೂನ್ 2021
Selection Procedure: - ವರ್ಗಾವಾರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಹುದ್ದೆಗಳಿಗೆ ಅನುಗುಣವಾಗಿ SSLC, PUC(10+2) ಮತ್ತು ITI (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: - ಹುದ್ದೆಗೆ ಕನಿಷ್ಠ - 15 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 24 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ. ವರ್ಗಾವಾರು ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Pay Scale: -ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ಅಧಿಕೃತ ಅಧಿಸೂಚನೆಯಂತೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.




Comments