ಭಾರತೀಯ ವನ್ಯಜೀವಿ ಸಂಸ್ಥೆ(WII)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:21 ಜೂನ್ 2023

ಭಾರತ ಸರ್ಕಾರದ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 15 ಅಸ್ಸಿಸ್ಟಂಟ್, ಟೆಕ್ನಿಕಲ್ ಅಸಿಸ್ಟೆಂಟ್, ಮಲ್ಟಿ ಟಾಸ್ಕಿನ್ಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳುಜೂನ್ 30 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
No. of posts: 15
Application Start Date: 20 ಜೂನ್ 2023
Application End Date: 30 ಜೂನ್ 2023
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC, PUC, B.Sc, Engineering ವಿದ್ಯಾರ್ಹತೆಯನ್ನು ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು .
Fee: ಅಭ್ಯರ್ಥಿಗಳಿಗೆ 700/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, SC/ST ಅಭ್ಯರ್ಥಿಗಳಿಗೆ 500/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಿದೆ.
Age Limit: ಆಯಾ ಹುದ್ದೆಗಳಿಗೆ ತಕ್ಕಂತೆ ಗರಿಷ್ಠ 27 /28 /40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. OBC ಅಭ್ಯರ್ಥಿಗಳಿಗೆ 03 ವರ್ಷ ಮತ್ತು SC ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC Engineering





Comments