ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 191 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:3 ಜನವರಿ 2020

ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಧಾರವಾಡ, ರಾಯಚೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸಲು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸುಮಾರು 65 ಅಂಗನವಾಡಿ ಕಾರ್ಯಕರ್ತೆ ಮತ್ತು 126 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಜಿಲ್ಲೆಗಳಿಗನುಗುಣವಾಗಿ ಅರ್ಜಿ ಸಲ್ಲಿಸುವ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಬೇರೆ ಬೇರೆಯಾಗಿರುತ್ತದೆ ಆ ಕುರಿತು ವಿವರ ಈ ಕೆಳಗಿನಂತಿದೆ
* ದಾವಣಗೆರೆ ಜಿಲ್ಲೆಗೆ ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 23 ಡಿಸೆಂಬರ್ 2019
ದಾವಣಗೆರೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 23 ಜನವರಿ 2020
* ಧಾರವಾಡ ಜಿಲ್ಲೆಗೆ ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 01 ಜನವರಿ 2020
ಧಾರವಾಡ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 31 ಜನವರಿ 2020
* ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 02 ಜನವರಿ 2020
ಬೆಂಗಳೂರು ಗ್ರಾಮಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 31 ಜನವರಿ 2020
* ರಾಯಚೂರು ಜಿಲ್ಲೆಗೆ ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 03 ಜನವರಿ 2020
ರಾಯಚೂರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29 ಜನವರಿ 2020

No. of posts: 191

Comments