Loading..!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:10 ಸೆಪ್ಟೆಂಬರ್ 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಪೋಷಣ್ ಅಭಿಯಾನ್ ಯೋಜನೆಯಡಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. 

* ಹುದ್ದೆಗಳ ವಿವರ :

- ತಾಂತ್ರಿಕ ಸಲಹೆಗಾರರು 

- ಪ್ರಾಜೆಕ್ಟ್ ಅಸೋಸಿಯೇಟ್ 

- ಸೆಕ್ರೆಟೇರಿಯಲ್ ಅಸಿಸ್ಟೆಂಟ್ 

 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ವವಿವರ ಪ್ರತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : 16-09-2020 ರ ಸಂಜೆ 05:30  ಗಂಟೆಯೊಳಗೆ "ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, 1 ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು - 560001" ಇಲ್ಲಿ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೆಲ್ : hrposhankar@gmail.com ಗೆ ಸಲ್ಲಿಸಬಹುದಾಗಿದೆ.
No. of posts:  3
Application Start Date:  9 ಸೆಪ್ಟೆಂಬರ್ 2020
Application End Date:  16 ಸೆಪ್ಟೆಂಬರ್ 2020
Qualification: ಪಿಯುಸಿ, ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಕೌಶಲ್ಯ ವನ್ನು ಹೊಂದಿರಬೇಕು. ಕಂಪ್ಯೂಟರ್ ಸೈನ್ಸ್ ಅಥವಾ ಐಟಿ, ಎಂಬಿಎ  ಪದವಿಯನ್ನು ಹೊಂದಿರಬೇಕು.
Pay Scale:
ವೇತನ ಶ್ರೇಣಿ : 
- ತಾಂತ್ರಿಕ ಸಲಹೆಗಾರರು - 60,000 /- ರೂ

- ಪ್ರಾಜೆಕ್ಟ್ ಅಸೋಸಿಯೇಟ್ - 25,000 /- ರೂ 

- ಸೆಕ್ರೆಟೇರಿಯಲ್ ಅಸಿಸ್ಟೆಂಟ್ - 15,000 /- ರೂ

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
to download official notification

Comments