Loading..!

ಯಾದಗಿರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:11 ಜನವರಿ 2024
not found

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಯಾದಗಿರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 30 ಜವಾನ, ಟೈಪಿಸ್ಟ್, ಮತ್ತು ಸ್ಟೆನೋಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/02/2024 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: 30
- ಶೀಘ್ರಲಿಪಿಗಾರರು ಗ್ರೇಡ್ lll - 01
- ಜವಾನ : 03
- ಜವಾನ : 21
- ಬೆರಳಚ್ಚುಗಾರರು : 03
- ಬೆರಳಚ್ಚುಗಾರರು : 21

No. of posts:  30
Application Start Date:  16 ಜನವರಿ 2024
Application End Date:  15 ಫೆಬ್ರುವರಿ 2024
Last Date for Payment:  16 ಫೆಬ್ರುವರಿ 2024
Work Location:  ಯಾದಗಿರಿ ಜಿಲ್ಲಾ
Selection Procedure:

ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳಿಗೆ : ಟೈಪಿಂಗ್ ಟೆಸ್ಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಜವಾನ ಹುದ್ದೆಗಳಿಗೆ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1: 10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುSSLC, ಪಿ.ಯು.ಸಿ.(12th) ಅಥವಾ ಡಿಪ್ಲೋಮ (Diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಾಮಾನ್ಯ  ಅಭ್ಯರ್ಥಿಗಳಿಗೆ: 200/-
* OBC ಅಭ್ಯರ್ಥಿಗಳಿಗೆ : 100/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಪ್ರವರ್ಗ ಕ್ಕೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಶೀಘ್ರಲಿಪಿಗಾರ : 27650-52650/- ಹಾಗೂ ವಿಶೇಷ ಭತ್ಯೆ 
* ಜವಾನ : 17000-28950/- ಹಾಗೂ ವಿಶೇಷ ಭತ್ಯೆ 
* ಬೆರಳಚ್ಚುಗಾರ : 21400-42000/- ಹಾಗೂ ವಿಶೇಷ ಭತ್ಯೆ 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಯಾದಗಿರಿ ಜಿಲ್ಲಾ, KA,
To Download the official notification
Related Tags: Diploma PUC SSLC

Comments