ಯಾದಗಿರಿ ಜಿಲ್ಲಾ ಆರೋಗ್ಯ ಸೊಸೈಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಯಾದಗಿರಿಯ ರಾಷ್ಟ್ರೀಯ ಜಿಲ್ಲಾ ಆಯೋಗ್ಯ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಸೊಸೈಟಿ ಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಮತ್ತು ಪ್ರಯೋಗಾಲಯ ತಂತ್ರಜ್ಞ ಅಧಿಕಾರಿಗಳು ಹುದ್ದೆಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು MBA/ Diploma/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ಜಿಲ್ಲಾ ಕಾರ್ಯಕ್ರಮ ಸಂಯೋಜಕರು : 24150/-
ಪ್ರಯೋಗಾಲಯ ತಂತ್ರಜ್ಞ ಅಧಿಕಾರಿಗಳು : 16100/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments