ಯಾದಗಿರಿ ಜಿಲ್ಲಾ ಆರೋಗ್ಯ ಸೊಸೈಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:20 ಜನವರಿ 2025

ಯಾದಗಿರಿಯ ರಾಷ್ಟ್ರೀಯ ಜಿಲ್ಲಾ ಆಯೋಗ್ಯ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಸೊಸೈಟಿ ಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಮತ್ತು ಪ್ರಯೋಗಾಲಯ ತಂತ್ರಜ್ಞ ಅಧಿಕಾರಿಗಳು ಹುದ್ದೆಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 2
Application Start Date: 18 ಜನವರಿ 2025
Application End Date: 31 ಜನವರಿ 2025
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು MBA/ Diploma/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಯಾದಗಿರಿ, KA,
To Download Official Notification
Related Tags: Degree





Comments