Loading..!

ಯಾದಗಿರಿ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:8 ಆಗಸ್ಟ್ 2023
not found

ಯಾದಗಿರಿ ಜಿಲ್ಲಾಪಂಚಾಯತಿಯ ವತಿಯಿಂದ ಮಹಾತ್ಮಾ ಗಾಂಧಿ ನೆರೇಗಾ ಯೋಜನೆಯಡಿ ಮಂಜೂರಾಗಿರುವ ಸಿ ಎಫ್ ಪಿ ಸಿಬ್ಬಂದಿ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಆಗಸ್ಟ್ 16 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 10 
ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಎನ್.ಆರ್.ಎಂ - 01 
ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್ - 01 
ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್ - 02 
ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್ - 03 
ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್ - 03

No. of posts:  10
Application Start Date:  8 ಆಗಸ್ಟ್ 2023
Application End Date:  16 ಆಗಸ್ಟ್ 2023
Work Location:  ಯಾದಗಿರಿ ಜಿಲ್ಲೆ
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.Tech/ M.Tech/ engineering/ ಎಂ.ಎಸ್ಸಿ/ ಬಿ.ಇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. 
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,000/- ರೂ ಗಳಿಂದ 35,000/- ರೂ ಗಳ ವರೆಗೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಯಾದಗಿರಿ ಜಿಲ್ಲೆ, KA,
To Download the official notification
Related Tags: Degree Engineering

Comments