ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:5 ಜನವರಿ 2019

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 11 ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅದು ಸೂಚನೆಗೆ ಸಂಬಂಧಪಟ್ಟ ಮಾಹಿತಿ ಹಾಗೂ ಅರ್ಜಿ ನಮೂನೆ ನಮೂನೆಯ ಈ ಕೆಳಗೆ ಲಭ್ಯವಿದೆ ಅರ್ಜಿ ಸಲ್ಲಿಸಬೇಕಾದ ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯಾದಗಿರಿ ಜಿಲ್ಲೆ ಯಾದಗಿರಿ
No. of posts: 11
Application Start Date: 24 ಡಿಸೆಂಬರ್ 2018
Application End Date: 17 ಜನವರಿ 2019
Selection Procedure: ಶೀಘ್ರಲಿಪಿಕಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ಐದು ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ನಲ್ವತ್ತೈದು ನಿಮಿಷಗಳಲ್ಲಿ ಲಿಪ್ಯಂತರ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ, KA,

Comments