ಯಾದಗಿರಿ ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಯಾದಗಿರಿ ಜಿಲ್ಲಾ ಮಹಾತ್ಮಾ ಗಾಂಧಿ ನೆರೇಗಾ ಯೋಜನೆಯಡಿಯಲ್ಲಿ ಇರುವ ಒಟ್ಟು 12 ಜಿಲ್ಲಾ ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕ (ಸಿವಿಲ್), ತಾಂತ್ರಿಕ ಸಹಾಯಕ (ಕೃಷಿ) ಮತ್ತು ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 12
ಜಿಲ್ಲಾ ಎಂಐಎಸ್ ಸಂಯೋಜಕರು - 1
ತಾಂತ್ರಿಕ ಸಹಾಯಕ (ಸಿವಿಲ್) - 1
ತಾಂತ್ರಿಕ ಸಹಾಯಕ (ಕೃಷಿ) - 2
ತಾಂತ್ರಿಕ ಸಹಾಯಕ (ತೋಟಗಾರಿಕೆ) - 2
ತಾಂತ್ರಿಕ ಸಹಾಯಕ (ಅರಣ್ಯ) - 4
ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ) - 1
ಆಡಳಿತ ಸಹಾಯಕ - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೋಮ, B.sc, M.Sc, BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣತಿ ಹೊಂದಿರಬೇಕು. ಹಾಗೂ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು..ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments