Loading..!

ಯಂತ್ರ ಇಂಡಿಯಾ ಲಿಮಿಟೆಡ್ ದಲ್ಲಿ ಖಾಲಿ ಇರುವ 3883 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: ITI SSLC
Published by: Yallamma G | Date:21 ನವೆಂಬರ್ 2024
not found

ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ3883 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 3883 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 21/11/2024 ಅನ್ನು  ನಿಗದಿಪಡಿಸಲಾಗಿತ್ತು. ಇದೀಗ  ಅರ್ಜಿಸಲ್ಲಿಸುವ ದಿನಾಂಕವನ್ನು 30/11/2024 ವರೆಗೆ ವಿಸ್ತರಿಸಲಾಗಿದೆ.

No. of posts:  3883
Application Start Date:  21 ನವೆಂಬರ್ 2024
Application End Date:  30 ನವೆಂಬರ್ 2024
Work Location:  ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯನ್ನು ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುSSLC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿಶುಲ್ಕವನ್ನು ಪಾವತಿಸಬೇಕು.
- ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ : ₹200/- ರೂ  
- SC/ ST ಮತ್ತು ಅಂಗವಿಕಲ ಅಭ್ಯರ್ಥಿಗಳು 100/- ರೂ ಶುಲ್ಕ ಪಾವತಿಸಬೇಕು.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 14 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 18 ವರ್ಷಗಳ ವಯೋಮಿತಿಯನ್ನು ಮೀರಿರಬಾರದು .
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments