Life is like this loading!

We've to prepare well to perform better

Back
ವಾರಾಂತ್ಯದ ಕ್ವಿಜ್ ಕಾರ್ಯಕ್ರಮ 01

* ಸೂಚನೆಗಳು : 
- ಒಟ್ಟು 40 ಪ್ರಶ್ನೆಗಳು ಹಾಗು 40ಅಂಕಗಳು 
- ಪ್ರತಿ ಪ್ರಶ್ನೆಗೂ 4 ಆಯ್ಕೆಗಳಿರುತ್ತವೆ ಸರಿಯಾದ ಉತ್ತರವನ್ನು ನೀವು ಆಯ್ಕೆ ಮಾಡಬೇಕು 
- ಕಳೆದ ಒಂದು ವಾರದ ಪ್ರಚಲಿತ ಘಟನೆಗಳ ಆದರಿಸಿ ಪ್ರಶ್ನೆಗಳನ್ನು ನೀಡಲಾಗಿರುತ್ತದೆ 
- ಈ ಪರೀಕ್ಷೆಗೆ ಉತ್ತರನೀಡಲು 35 ನಿಮಿಷಗಳ ಸಮಯಾವಕಾಶ ನೀಡಲಾಗಿರುತ್ತದೆ 
- ಅತಿ ಹೆಚ್ಚು ಅಂಕ ಗಳಿಸಿದ 5 ವಿಜೇತ ಹೆಸರುಗಳನ್ನೂ ನಮ್ಮ ಜಾಲತಾಣದಲ್ಲಿ ಪ್ರಕಟಿಸಲಾಗುವದು 
- ಪ್ರತಿ ವಾರದ ಕ್ವಿಜ್ ನಿಮ್ಮ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತುಂಬಾ ಉಪಯುಕ್ತವಾಗಲಿದೆ 
- ಪ್ರತಿ ರವಿವಾರ ಬೆಳಿಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ಕ್ವಿಜ್ ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ
- ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. 

- ಅತಿ ಹೆಚ್ಚು ಅಂಕ ಗಳಿಸಿದ ಒಬ್ಬ ವಿಜೇತರಿಗೆ ಮಂಜುನಾಥ್ ಆರ್ ಗುರುಗಳ ರೂಪಾಯಿ 330 ಮುಖಬೆಲೆಯ "ಸ್ಪರ್ಧಾ ಇತಿಹಾಸ" ಪುಸ್ತಕವನ್ನು ಬಹುಮಾನವಾಗಿ ನೀಡಲಾಗುವದು. (ಈ ಪುಸ್ತಕದ ಲೇಖಕರಾದ ಮಂಜುನಾಥ್ ಆರ್ ಗುರುಗಳು ಈ ಪುಸ್ತಕವನ್ನು ವಿಜೇತರಿಗೆ ಕೊಡುಗೆಯಾಗಿ ನೀಡಿದ್ದಾರೆ)
- ಅಭ್ಯರ್ಥಿಗಳಲ್ಲಿ ಮೊದಲ ಬಹುಮಾನ ಹಂಚಿಕೆಯಾದ ಸಂದರ್ಭದಲ್ಲಿ, ಲಾಟರಿ ಮೂಲಕ ವಿಜೇತರನ್ನು ಆಯ್ಕೆಮಾಡಲಾಗುವದು


KPSC Vaani ಯು ಇಂದು ನಡೆಸಿದ ಕ್ವಿಜ್ ಕಾರ್ಯಕ್ರಮದ ಕೀ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

KPSC Vaani ಯು ಇಂದು ನಡೆಸಿದ ಕ್ವಿಜ್ ಕಾರ್ಯಕ್ರಮದ ಅಂತಿಮ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ 

Start Quiz