Loading..!

Back
Talent Career Academy, Vijayapura Weekly Quiz - 08

* ಸೂಚನೆಗಳು :

ಟ್ಯಾಲೆಂಟ್  ಕರಿಯರ್  ಅಕಾಡೆಮಿ ವಿಜಯಪುರ ಇವರಿಂದ ವಾರಾಂತ್ಯದ ಕ್ವಿಜ್ ಕಾರ್ಯಕ್ರಮ-06
- ಒಟ್ಟು 100 ಪ್ರಶ್ನೆಗಳು ಹಾಗು 100 ಅಂಕಗಳು
- ಪ್ರತಿ ಪ್ರಶ್ನೆಗೂ 4 ಆಯ್ಕೆಗಳಿರುತ್ತವೆ ಸರಿಯಾದ ಉತ್ತರವನ್ನು ನೀವು ಆಯ್ಕೆ ಮಾಡಬೇಕು 
- ಈ ಪರೀಕ್ಷೆಗೆ ಉತ್ತರ ನೀಡಲು 60 ನಿಮಿಷಗಳ ಸಮಯಾವಕಾಶ ನೀಡಲಾಗಿರುತ್ತದೆ.
- ಪ್ರತಿ ವಾರ ಕ್ವಿಜ್ ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
- ಪ್ರತಿ ಕ್ವಿಜ್ ಕಾರ್ಯಕ್ರಮಕ್ಕೆ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
- ಈ ವಾರಾಂತ್ಯದ ಕ್ವಿಜ್ ಗಳ ಕಾರ್ಯಕ್ರಮಗಳ ಮೂಲಕ ನಿಮ್ಮ ಸ್ಪರ್ಧಾತ್ಮಕ ಜ್ಞಾನದ ಮಟ್ಟವನ್ನು ಪರೀಕ್ಷಿಸಿಕೊಂಡು ಉತ್ತಮ ತಯಾರಿ ನಡೆಸಬಹುದಾಗಿರುತ್ತದೆ.

Start Quiz